ಕಡಬ: ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ

kadabaಕಡಬ: ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಕಡಬ ಒಕ್ಕಲಿಗ ಗೌಡ ಸಭಾಭವನದಲ್ಲಿ ದ.20ರಂದು ಶ್ರಮದಾನ ಮಾಡಲಾಯಿತು. ಎನ್‌ಎಸ್‌ಎಸ್ ಘಟಕಾಧಿಕಾರಿ, ಉಪನ್ಯಾಸಕ ಹರಿಶಂಕರ ,ಉಪನ್ಯಾಸಕ ವಾಸುದೇವ ಗೌಡ ಕೋಲ್ಪೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.