ಮರ್ದಾಳದಲ್ಲಿ ಸಾರ್ವಜನಿಕ ಶೌಚಾಲಯ ಉದ್ಘಾಟನೆ

mardalaಕಡಬ: ಮರ್ದಾಳ ಪೇಟೆಯಲ್ಲಿ ಸುಮಾರು 4 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯವನ್ನು ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಡಿ.8ರಂದು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯೆ ಪಿ.ವೈ ಕುಸುಮ, ಮರ್ದಾಳ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಎಂ, ಉಪಾಧ್ಯಕ್ಷೆ ಲತಾ ಕೆ.ಎಸ್, ಸದಸ್ಯರಾದ ಸುಲೈಮಾನ್ ಪಿ, ಹರೀಶ್ ಕೋಡಂದೂರು, ದಾಮೋದರ ಗೌಡ ಡೆಪ್ಪುಣಿ, ಗಿರಿಜಾ, ಮೀನಾಕ್ಷಿ, ಗ್ರಾ.ಪಂ.ಮಾಜಿ ಅಧ್ಯಕ್ಷ ಜನಾರ್ಧನ ಗೌಡ ಪುತ್ತಿಲ, ಕಡಬ ಗ್ರಾ.ಪಂ.ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಹನೀಫ್ ಕೆ.ಎಂ, ಪ್ರಮುಖರಾದ ವಿಠಲ ಗೌಡ ಪಾಂಗ, ಪಂಚಾಯತ್ ಸಿಬ್ಬಂದಿಗಳಾದ ವಾಮನ ನಾಯ್ಕ, ಆಶಾಲತಾ, ಹಸನ್, ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ವೆಂಕಟರಮಣ ಗೌಡ ಸ್ವಾಗತಿಸಿ, ಲೆಕ್ಕಪರಿಶೋಧಕ ಭುವನೇಂದ್ರ ಕುಮಾರ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.