ಗಣರಾಜ್ಯೋತ್ಸವ ಪಥಸಂಚಲನಕ್ಕೆ ವಿವೇಕಾನಂದದ ಅಣ್ಣಾ ಜೆಮಿನಿ ಜಾನ್‌ಆಯ್ಕೆ

Puttur_Advt_NewsUnder_1
Puttur_Advt_NewsUnder_1

 

anna-jemini-janಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ( R D Parade Camp)ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ  ಸ್ವಯಂಸೇವಕಿ, ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಕು. ಅಣ್ಣಾ ಜೆಮಿನಿ ಜಾನ್ ಆಯ್ಕೆಯಾಗಿರುತ್ತಾರೆ. ಈಕೆ ವಿವೇಕಾನಂದ ಕಾಲೇಜಿನ ಇತಿಹಾಸದಲ್ಲೇ ರಾಷ್ಟ್ರೀಯ ಸೇವಾ ಯೋಜನೆಯಿಂದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾದ ಮೊತ್ತ ಮೊದಲ ಸ್ವಯಂ ಸೇವಕಿಯಾಗಿದ್ದಾರೆ ಎಂದು ಕಾಲೇಜ್‌ನ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.