Breaking News

ಸರ್ವೆ ಕಲ್ಪಣೆ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ

Puttur_Advt_NewsUnder_1
Puttur_Advt_NewsUnder_1

sarveತ್ತೂರು: ಸರ್ವೆ ಕಲ್ಪಣೆ ಪ್ರೌಢಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯು ಡಿ.22ರಂದು ನಡೆಯಿತು. ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿ ವಿನಯಕುಮಾರ್ ಅವರು ಕಾನೂನು ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿ ಗಾಯತ್ರಿಯವರು ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಶಾಲೆಯ ಕಾರ್ಯಾಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ವಹಿಸಿದ್ದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಸೋಮಶೇಖರ್ ಉಪಸ್ಥಿತರಿದ್ದರು. ಶಿಕ್ಷಕ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.