ಡಿ.27 ರಂದು ಕೊಯಿಲ ಗ್ರಾ.ಪಂ.ನಲ್ಲಿ ರೈತರ ಗ್ರಾಮಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಪುತ್ತೂರು ಇದರ ವತಿಯಿಂದ ‘ಬ್ಯಾಚ್-ವಿ’ಪ್ರಧಾನ ಮಂತ್ರಿ ಕೃಷಿ ಸಿಂಚಯ ಯೋಜನೆಯ 2016-17ನೇ ಸಾಲಿನ ಜಲಾನಯನ ಕಾಮಗಾರಿ ನಿರ್ಮಾಣ ಮತ್ತು ನಿರ್ವಹಣೆ ಬಗ್ಗೆ ರೈತರಿಗೆ ಅರಿವು ಮೂಡಿಸುವ ಗ್ರಾಮ ಸಭೆ ದ.27ರಂದು ಬೆಳಿಗ್ಗೆ ಕೊಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.