ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರ.ಕಾರ್ಯದರ್ಶಿಯಾಗಿ ಮೂಸೆ ಕುಂಞಿ

Puttur_Advt_NewsUnder_1
Puttur_Advt_NewsUnder_1

 

congresಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಬಪ್ಪಳಿಗೆ ಮೂಸೆ ಕುಂಞಿ (ಮೋನು)ರವರನ್ನು ನೇಮಕ ಮಾಡಲಾಯಿತು. ಪುತ್ತೂರು ಶಾಸಕಿ, ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್‌ರವರು ಈ ನೇಮಕ ಮಾಡಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.