Breaking News

ಮುಖ್ಯಮಂತ್ರಿ ಪರಿಹಾರ ಚೆಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1

mukyamanthriಪುತ್ತೂರು: ಪಡುವನ್ನೂರು ಗ್ರಾಮದ ಸಜಂಕಾಡಿ ಲಕ್ಷ್ಮೀ ರೈಯವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡಿರುವ ರೂ. 46,110 ಮೊತ್ತದ ಚೆಕ್‌ನ್ನು ಶಾಸಕಿ ಶಕುಂತಳಾ ಶೆಟ್ಟಿಯವರು ವಿತರಿಸಿದರು. ತಹಶೀಲ್ದಾರ್ ಅನಂತ ಶಂಕರ್, ಉಪತಹಶೀಲ್ದಾರ್ ಶ್ರೀಧರ್ ಕೆ. ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.