ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬರೆಪ್ಪಾಡಿಗೆ ಭೇಟಿ

Puttur_Advt_NewsUnder_1
Puttur_Advt_NewsUnder_1

bareppadyಪುತ್ತೂರು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಬರೆಪ್ಪಾಡಿಗೆ ಆಗಮಿಸಿದ ವೇಳೆ ಜ್ಞಾನೇಶ್ವರಿ ಹಾಗೂ ಚಂದ್ರಶೇಖರ್ ಬರೆಪ್ಪಾಡಿ ದಂಪತಿ ಸ್ವಾಮೀಜಿಯವರನ್ನು ಬರಮಾಡಿಕೊಂಡರು. ಮಧ್ಯಾಹ್ನ ಚಂದ್ರಶೇಖರ್ ಮನೆಯ ಸ್ವಾಮೀಜಿ ಭೋಜನ ಸ್ವೀಕರಿಸಿದರು. ಈ ವೇಳೆ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಸಲಹಾ ಸಮಿತಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ, ಉಪಾಧ್ಯಕ್ಷ ಸಂಜೀವ ಮಠಂದೂರು, ಯುವ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ  ಮೊಕ್ತೇಸರ ಸಿ.ಪಿ. ಜಯರಾಮ ಗೌಡ, ಯು.ಪಿ. ರಾಮಕೃಷ್ಣ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ, ಕಾರ್ಯದರ್ಶಿ ರಾಧಾಕೃಷ್ಣ ನಂದಿಲ, ಗೌಡ ಸೇವಾ ಸಂಘದ ಟ್ರಸ್ಟಿ ಯಶವಂತ ಕಳುವಾಜೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.