ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಗೆ ಆದಿಚುಂಚನಗಿರಿ ಪೀಠಾಧ್ಯಕ್ಷರ ಭೇಟಿ

Puttur_Advt_NewsUnder_1
Puttur_Advt_NewsUnder_1

dsc09163_2

ಉಪ್ಪಿನಂಗಡಿ: ಇಲ್ಲಿನ ಹಳೆಬಸ್ ನಿಲ್ದಾಣದ ಬಳಿ ಇರುವ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ 72ನೇ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ದ.30ರಂದು ನಡೆದ ಉಪ್ಪಿನಂಗಡಿ ವಲಯ ಗ್ರಾಮ ಭೇಟಿಯ ಸಂದರ್ಭದಲ್ಲಿ ಭೇಟಿ ನೀಡಿದರು.

ಸಂಘದ ನಿರ್ದೇಶಕರುಗಳಾದ ಲಿಂಗಪ್ಪ ಗೌಡ, ಶಿವಣ್ಣ ಗೌಡ ಬಿದಿರಾಡಿ, ಶಿವಣ್ಣ ಗೌಡ ಕರ್ಮಲ, ಸಲಹಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಕರೆಂಕಿ, ಶೀನಪ್ಪ ಗೌಡ ವಳಕಡಮ, ಸಂಜೀವ ಗೌಡ ಕುದ್ಲೂರು, ವೆಂಕಪ್ಪ ಗೌಡ, ಶಾಖಾ ಮ್ಯಾನೇಜರ್ ಸುಧಾಕರ ಗೌಡರವರು ಉಪಸ್ಥಿತರಿದ್ದರು ಮಹಾಸ್ವಾಮೀಜಿಗಳಿಗೆ ಹಾರಾರ್ಪಣೆ ಮಾಡಿದರು.ಶಾಖಾ ಸಲಹಾ ಸಮಿತಿ ಸದಸ್ಯರುಗಳು, ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.