ಕುತ್ಯಾಡಿ: ದೈವಗಳ ನೇಮೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

kuthyadyಅರಿಯಡ್ಕ: ಅರಿಯಡ್ಕ ಗ್ರಾಮದ ಕುತ್ಯಾಡಿ ದೈವಸ್ಥಾನದ ವಠಾರದಲ್ಲಿ ಜ.24ರಂದು ಗ್ರಾಮ ದೈವ ಧೂಮಾವತಿ, ರಕ್ತೇಶ್ವರಿ, ವ್ಯಾಘ್ರ ಚಾಮುಂಡಿ ದೈವಗಳ ನೇಮೋತ್ಸವ ಕಾರ್ಯಕ್ರಮ ನಡೆಯಿತು. ಪುನಃ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಶ್ರೀಹರಿ ಭಟ್ ಮತ್ತು ಮನೆಯವರು ಹಾಗೂ ಕುಟುಂಬಸ್ಥರು, ಊರಿನ ಗಣ್ಯರು, ಜನಪ್ರತಿನಿಧಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.