HomePage_Banner
HomePage_Banner

ಜೂ.9 ಪ್ರಾಕೃತಿಕ ವಿಕೋಪ-ಪೂರ್ವಭಾವಿ ಸಿದ್ಧತೆ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 2017-18 ನೇ ಸಾಲಿನ ಮುಂಗಾರು ಮಳೆಗಾಲದಲ್ಲಿ ಸಂಭವಿಸಬಹು ದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಪೂರ್ವಭಾವಿ ಸಿದ್ಧತೆಯನ್ನು ಮಾಡಿಕೊಳ್ಳುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಸಭೆಯನ್ನು ಸಹಾಯಕ ಕಮೀಷನರ ಅಧ್ಯಕ್ಷತೆಯಲ್ಲಿ ಜೂ.9ರಂದು ಅಪರಾಹ್ನ 3 ಗಂಟೆಗೆ ಪುತ್ತೂರು ಸಹಾಯಕ ಕಮೀಷನರ ನ್ಯಾಯಾಲಯದ ಸಭಾಂಗಣದಲ್ಲಿ ಕರೆಯಲಾಗಿದೆ. ಸಭೆಗೆ ಹಾಜರಾಗಿ ತಮ್ಮ ಇಲಾಖೆಗೆ ಸಂಬಂಧಪಟ್ಟಂತೆ ಯಾವ ಯಾವ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿ ಕೊಂಡಿರುವ ಬಗ್ಗೆ ಮಾಹಿತಿ ಹಾಗೂ ಅಂಕಿ-ಅಂಶಗಳೊಂದಿಗೆ ಹಾಜರಾಗಲು ತಹಶೀಲ್ದಾರರ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.