ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸಲು, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಥತಿಯಿಂದ ಕೃಷಿ ಉತ್ಪಾದನೆಯನ್ನು ಉತ್ತಮಪಡಿಸುವ ಮತ್ತು ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ಇಲಾಖೆಯು ಕೃಷಿ ಭಾಗ್ಯ ಯೋಜನೆಯನ್ನು ಜಾರಿ ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಯಾಕೇಜ್ನ ಘಟಕಗಳ ವಿವರ ಈ ಕೆಳಕಂಡಂತಿದೆ.