HomePage_Banner
HomePage_Banner

ನರಿಮೊಗರು ಮೃತ್ಯುಂಜಯೇಶ್ವರ ದೇವಾಲಯದಲ್ಲಿ ಸ್ವಚ್ಚತಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬೆಟ್ಟಂಪಾಡಿ: ಪುತ್ತೂರು ತಾಲೂಕು ಕೆದಂಬಾಡಿ ವಲಯದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ  ಶ್ರದ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಆ.14 ರಂದು ಸ್ವಚ್ಚತೆ ಮಾಡಲಾಯಿತು.   ಕೆದಂಬಾಡಿ ವಲಯದ ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಅರುಣ್ ಕುಮಾರ್ ಪುತ್ತಿಲ ಸ್ವಚ್ಚತಾ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ದೇವಸ್ಧಾನದ ಆಡಳಿತ ಸಮಿತಿ ಅಧ್ಯಕ್ಷರಾದ ಮಹೇಶ್ಚಂದ್ರ ಸಾಲ್ಯಾನ್, ಸದಸ್ಯರಾದ ಸೀತರಾಮ ಗೌಡ,  ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ್. ಎಸ್ ,ಒಕ್ಕೂಟದ ಅಧ್ಯಕ್ಷರಾದ ಬೆಳ್ಳಿಯಪ್ಪ, ವಲಯ ಮೇಲ್ವಿಚಾರಕಿ ರೋಹಿಣಿ, ಸೇವಾ ಪ್ರತಿನಿಧಿಗಳಾದ ನಳಿನಿ, ರೋಹಿಣಿ ನರಿಮೊಗರು, ಪೂಜಾ ವಸಂತ್ ಹಾಗೂ ಪ್ರಗತಿಬಂದು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.