- ಬಪ್ಪಳಿಗೆ ಅಂಗನವಾಡಿ ಕಾರ್ಯಕರ್ತೆ ಸುಮಿತ್ರ ಹರೀಶ್ರವರಿಗೆ ಸನ್ಮಾನ
ಪುತ್ತೂರು: ಶಿಶು ಅಭಿವೃದ್ಧಿ ಯೋಜನೆಯಲ್ಲಿ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಲ್ಲಿ ಸಾಧನೆಗೈದ ಬಪ್ಪಳಿಗೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಮಿತ್ರ ಹರೀಶ್ರವರನ್ನು ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನಾ ಸಪ್ತಾಹ ದಲ್ಲಿ ಸನ್ಮಾನಿಸಲಾಯಿತು.
Nanna maguvige 11 thingalu aythu innu kooda mathruvandana yojaneyadi yawude hana bandilla Ella bageya documents submitt aagide idara bagge enadaru maahithi thilisi nanna mane iruvudu udupi district kaup taluk kuthyaru