ಕಡಿರುದ್ಯಾವರ: ಪ್ರಗತಿಪರ ಕೃಷಿಕ ನಾರಾಯಣ ಶೆಟ್ಟಿ ನಿಧನ

0

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಕೊಲ್ಲಾಡು ನಿವಾಸಿ ನಾರಾಯಣ ಶೆಟ್ಟಿ(76ವ) ಸೆ.1 ರಂದು ನಿಧನರಾದರು.

ಇವರು ಮೆಸ್ಕಾಂ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದು ನಿವೃತ್ತಿ ಹೊಂದಿದ್ದರು.

ಮೃತರು ಪ್ರಗತಿಪರ ಕೃಷಿಕರಾಗಿದ್ದು, ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here