ಆದೂರು ಪೇರಾಲ್ ನಲ್ಲಿ ಗಣೇಶೋತ್ಸವ ಆಚರಣೆ

0

ಕೊಯ್ಯೂರು:  ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಯ್ಯೂರು ಆದೂರು ಪೇರಾಲ್ ಹಾಗೂ ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರು ಪೇರಾಲ್ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 35 ನೇ ವರ್ಷದ ಗಣೇಶೋತ್ಸವವನ್ನು ಆ.31ರಂದು ಆಚರಿಸಲಾಯಿತು.

ಆ.31 ರಂದು ಬೆಳಗ್ಗೆ ಗಣಪತಿಹೋಮ, ಮಹಾಗಣಪತಿ ಪ್ರತಿಷ್ಠೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.

ಈ ಸಮದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಸರ್ವಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here