ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮ ಕ್ಷೇತ್ರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಬಳಂಜ ಬದಿನಡೆ: ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮ ಕ್ಷೇತ್ರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ರವರ ನೇತೃತ್ವದಲ್ಲಿ ಆಚರಿಸಲಾಯಿತು.

ವಿವಿಧ ದಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನೂರಾರು ಭಕ್ತರು ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here