ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯವರ ಖೋ ಖೋ ಪಂದ್ಯಾಟ

0

ನಾವೂರು :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಾವೂರು, ಲಯನ್ಸ್ ಕ್ಲಬ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ನಾವೂರು ಹಾಗೂ ಸಿ.ಎ ಬ್ಯಾಂಕ್ ಬಂಗಾಡಿ ಇವರ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯವರ ಖೋ ಖೋ ಪಂದ್ಯಾಟವನ್ನು ಸೆ.1ರಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿ ಶುಭಹಾರೈಸಿದರು.

ನಾವೂರು ಗ್ರಾಂ.ಪ. ಅಧ್ಯಕ್ಷರಾದ ಗಣೇಶ್ ಗೌಡ, ಡಾ.ಪ್ರದೀಪ್, ಶಿಕ್ಷಕರಾದ ಅಮಿತಾನಂದ, ಪಂಚಾಕ್ಷರಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here