ಮಚ್ಚಿನ ಗ್ರಾಮದ ಬೆರ್ಬಲಾಜೆ ಬಳಿ ಮೋರಿಯ ತಡೆಗೋಡೆ ಕುಸಿತ

0

ಮಚ್ಚಿನ: ಮಡಂತ್ಯಾರಿನಿಂದ ಉಪ್ಪಿನಂಗಡಿಗೆ ಸಂಚರಿಸುವ ರಾಜ್ಯ ಹೆದ್ದಾರಿಯ  ಮಚ್ಚಿನ ಗ್ರಾಮದ ಬೆರ್ಬಲಾಜೆ ಬಳಿ ಮೋರಿಯ ತಡೆಗೋಡೆ ಕುಸಿದು ಬಿದ್ದಿದೆ. ಇದರ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು ರಸ್ತೆಯು ಸ್ಥಗಿತಗೊಳ್ಳುವ ಸಾಧ್ಯತೆಯಿದೆ.

ಈ ರಸ್ತೆಯಲ್ಲಿ  ಶಾಲಾ ಮಕ್ಕಳು , ಪಾದಾಚಾರಿಗಳು ನಡೆಯುವ ರಸ್ತೆಯಾಗಿದ್ದು ಅಪಘಾತ ಸಂಭವಿಸುವ ಮುನ್ನ  ಕೂಡಲೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

 

LEAVE A REPLY

Please enter your comment!
Please enter your name here