ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಶಟಲ್ ಬ್ಯಾಡ್ಮಿಟನ್ ಪಂದ್ಯಾಟವು ಸೆ2 ರಂದು ಜರುಗಿತು.
ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ದ್ವಿತೀಯ ಸ್ಥಾನವನ್ನು ಎಸ್ ಡಿಎಂ ಪದವಿಪೂರ್ವ ಕಾಲೇಜು ಪಡೆದು ಕೊಂಡಿದೆ.
ಬಾಲಕಿಯರ ವಿಭಾಗದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ ದ್ವಿತೀಯ ಸ್ಥಾನವನ್ನು ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.