ಗೇರುಕಟ್ಟೆ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭೇಟಿ

0

ಗೇರುಕಟ್ಟೆ:  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುವ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ , ಬೆಳ್ತಂಗಡಿ  ಬೆಸ್ಟ್ ಫೌಂಡೇಶನ್  ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here