ಅಂತರ್ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿನಿಯ ಸಾಧನೆ

0

ಬೆಳ್ತಂಗಡಿ:  ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿನಿ ಮಾನ್ವಿ ಪ್ರವೀಣ್ ಕುಮಾರ್ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆಗಸ್ಟ್ 27ರಂದು ನಡೆದ 27ನೇ ಅಂತರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 12ವರ್ಷದ ಕಟಾ ಮತ್ತು ಕುಮಿತೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here