ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಉದ್ಘಾಟನಾ ಸಮಾರಂಭ

0

ಕಕ್ಕಿಂಜೆ: ಕಕ್ಕಿಂಜೆ  ಶ್ರೀ ಕೃಷ್ಣ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.3ರಂದು ನಡೆಯಿತು.

ಉದ್ಘಾಟನೆಯನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರು,ಸಂಸದರು ನಳಿನ್ ಕುಮಾರ್ ಕಟೀಲ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು ಡಾ.ಎಮ್.ಮೋಹನ್ ಆಳ್ವ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಕೊಡಗು-ಮೈಸೂರು ಸಂಸದರು ಪ್ರತಾಪ್ ಸಿಂಹ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಕೆ.ಪ್ರತಾಪ್ ಸಿಂಹ ನಾಯಕ್, ಮಂಗಳೂರು ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನಿರ್ದೇಶಕರು ಡಾ| ಗಣಪತಿ, ಮಂಗಳೂರು ಯೆನಪೋಯ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ|ಅಖ್ತರ್ ಹುಸೈನ್, ಮಣಿಪಾಲ ಕೆ.ಎಂಸಿ ಮಾಹೇ ಸಿಒಒ ಡಾ| ಆನಂದ ವೇಣುಗೋಪಾಲ್, ಧರ್ಮಸ್ಥಳ ಪ್ರಾದೇಶಿಕ ಕಚೇರಿ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವಿಮಾ ವಿಭಾಗ ಪ್ರಾದೇಶಿಕ ನಿರ್ದೇಶಕರು ಪುರುಷೋತ್ತಮ ಪಿ, ಉಜಿರೆ ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಫಿಸಿಶಿಯನ್ ಡಾ| ಸಾತ್ವಿಕ್ ಜೈನ್, ಬೆಳ್ತಂಗಡಿ ತುಳು ಶಿವಳ್ಳಿ ಅಧ್ಯಕ್ಷರು ರಾಘವೇಂದ್ರ ಬೈಪಾಡಿತ್ತಾಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here