ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕರಂಬಾರು ಶಾಲೆಗೆ ದ್ವಿತೀಯ ಸ್ಥಾನ

0

ಶಿರ್ಲಾಲು: ಸ.ಹಿ.ಪ್ರಾ ಶಾಲೆ ನಾವೂರಿನಲ್ಲಿ ಸೆ.1ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕರಂಬಾರು ಶಾಲೆಯ  ಬಾಲಕರ ವಿಭಾಗ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ.

ದೈಹಿಕ ಶಿಕ್ಷಕ ಕೃಷ್ಣ ಪೂಜಾರಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಕಿರಣ್ ಕುಮಾರ್ ಕೆ ಎಸ್, ಮುಖ್ಯ ಶಿಕ್ಷಕರಾದ ರಮೇಶ್ ಚೌವ್ವಾನ್, ಶಿಕ್ಷಕವೃಂದ, ಪೋಷಕರು, ಗ್ರಾಮಸ್ಥರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಹಾಗೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here