ಬೆಳ್ತಂಗಡಿ: ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಆಗಿ ಗುರುಪ್ರಸಾದ್

0

ಬೆಳ್ತಂಗಡಿ: ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ (ಪ್ರಭಾರ) ಆಗಿ ಗುರುಪ್ರಸಾದ್ ಅವರು ಪದೋನ್ನತಿ ಹೊಂದಿದ್ದಾರೆ.

 

ಕಳೆದ 6 ಆರು ವರ್ಷಗಳಿಂದ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆಯಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಸಹಾಯಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ, ಇದೀಗ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಸರಕಾರ ಆದೇಶ ಮಾಡಿದ್ದಾರೆ.

LEAVE A REPLY

Please enter your comment!
Please enter your name here