ಬೆಳಾಲು ಕೂಡಿಗೆ ನದಿಯಲ್ಲಿ ತೇಲಿ ಬಂದ ಶವ

0

ಬೆಳಾಲು: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಅಪರಿಚಿತ ಶವ ಪತ್ತೆಯಾಗಿದೆ.

ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವ ಮೇಲೆ ಎತ್ತಿದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here