ತೆಕ್ಕಾರು : ಜಲ ಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಯೋಜನೆಗೆ ಶಾಸಕ ಪೂಂಜರಿಂದ ಶಿಲಾನ್ಯಾಸ

0

ತೆಕ್ಕಾರು: ತೆಕ್ಕಾರು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಯೋಜನೆಗೆ ಸುಮಾರು ರೂ. 75ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಸೆ.6 ರಂದು ಶಿಲಾನ್ಯಾಸ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತೆಕ್ಕಾರು ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಜಾಕ್, ಉಪಾಧ್ಯಕ್ಷೆ ಪುಷ್ಪ ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಿ.ಹೆಚ್.ಸುಮಯ್ಯ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಜಯಾನಂದ ಕಲ್ಲಾಪು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here