ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಭರತ್‌ರಾಜ್ ಕುಮಾರ್ ರವರಿಗೆ ಪಿ.ಎಚ್.ಡಿ. ಪದವಿ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಸಹ ಪ್ರಾಧ್ಯಾಪಕ ಭರತ್‌ರಾಜ್ ಕುಮಾರ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿ.ಟಿ.ಯು.) ಬೆಳಗಾವಿ, ಪಿ.ಎಚ್.ಡಿ ಪದವಿ ನೀಡಿದೆ.

ಇವರು ದಾವಣಗೆರೆ G.M.I.T ಕಾಲೇಜಿನ ಪ್ರಾದ್ಯಾಪಕರಾಗಿರುವ ಡಾ. ಪ್ರವೀಣ್ ಇವರ ಮಾರ್ಗದರ್ಶನದಲ್ಲಿ ‘ STUDY OF MONOPOLE FRACTAL ANTENNAS FOR WIDEBAND APPLICATIONS’ ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು.

LEAVE A REPLY

Please enter your comment!
Please enter your name here