ಚಾರ್ಮಾಡಿ ಘಾಟ್ ನಲ್ಲಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿ

0

 

ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ದ ಮುಂದೆ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.11 ರಂದು ನಡೆದಿದೆ.

ಅಪಘಾತದ ರಭಸಕ್ಕೆ ಕಂದಕಕ್ಕೆ ಜಾರಿದ ಬಸ್ಸು ಹಲವು ಗಂಟೆಗಳಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.

 

ಬಸ್ಸಿನಲ್ಲಿರುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ  ಜನರು ಪಾರಾಗಿದ್ದರೆ.

LEAVE A REPLY

Please enter your comment!
Please enter your name here