ವಾಣಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

0

ಬೆಳ್ತಂಗಡಿ: ದ. ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ,  ಉಪನ್ಯಾಸಕರುಗಳ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕ ಸಂಘ ಮತ್ತು ಆಳ್ವಾಸ್ ಪದವಿ ಪೂರ್ವ ಕಾಲೇಜು ಮೂಡಬಿದ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಸೆ 11ರಂದು ಸ್ಕೌಟ್ ಗೈಡ್ಸ್ ಭವನ ಮೂಡುಬಿಡದಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆಯಿತು.

LEAVE A REPLY

Please enter your comment!
Please enter your name here