ಪಡಂಗಡಿ: ಡೆಕಲೋಟ್ಟು ನಿವಾಸಿ ಗೋಪಿಯವರಿಗೆ ಪಂಚಾಯತ್ ಹಾಗೂ ದಾನಿಗಳ ನೆರವಿನಿಂದ ಮನೆ ನಿರ್ಮಾಣ, ಶಿಲಾನ್ಯಾಸ

0

ಪಡಂಗಡಿ: ಇಲ್ಲಿನ ಡೆಕಲೋಟ್ಟು ನಿವಾಸಿ ಗೋಪಿ ಇವರು ತೀರಾ ಬಡವರಾಗಿದ್ದು ಅವರಿಗೆ ಪಂಚಾಯತ್ ಹಾಗೂ ದಾನಿಗಳ ನೆರವಿನಿಂದ ಮನೆಯನ್ನು ನಿರ್ಮಿಸಿಕೊಡಲು ತೀರ್ಮಾನ ಮಾಡಲಾಗಿದ್ದು ಮನೆಯ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ‌ ಸದಸ್ಯ ಸಂತೋಷ್ ಕುಮಾರ್ ಜೈನ್, ರಾಜ್ ಪ್ರಕಾಶ್ ಶೆಟ್ಟಿ, ಹಾಮದ್ ಬಾವ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here