ಹೊಸಂಗಡಿ ಗ್ರಾ.ಪಂ ಸಾಮಾನ್ಯ ಸಭೆ

0

ಹೊಸಂಗಡಿ:   ಗ್ರಾಮ ಪಂಚಾಯತ್ ಹೊಸಂಗಡಿ ಇದರ ಸೆಪ್ಟೆಂಬರ್ ತಿಂಗಳ ಸಾಮಾನ್ಯ ಸಭೆಯು ಸೆ.13ರಂದು ಗ್ರಾಮ ಪಂಚಾಯತ್ ನ ಅಧ್ಯಕ್ಷ ಕರುಣಾಕರ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸಭೆಯನ್ನು ನಡೆಸಲಾಯಿತು. ಆರೋಗ್ಯ-ನೈರ್ಮಲ್ಯ ಬಗ್ಗೆ ಕಿರಿಯ ಆರೋಗ್ಯ ಸಹಾಯಕಿ ಕು ರಕ್ಷಿತಾ ರವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ನಾಗರತ್ನ, ಗ್ರಾಮ ಪಂಚಾಯತ್ ನ ಎಲ್ಲಾ ಸದಸ್ಯರು, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸುಕ್ಷೀತಾ, ಗ್ರಂಥಾಲಯ ಮೇಲ್ವಿಚಾರಕರು,ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ  ಗಣೇಶ್ ಶೆಟ್ಟಿಯವರು ಸ್ವಾಗತಿಸಿ  ವಂದಿಸಿದರು.

LEAVE A REPLY

Please enter your comment!
Please enter your name here