ಕಣಿಯೂರು ನಿವಾಸಿ ಸುನಿಲ್ ಗೌಡ ಶ್ರೀರಾಮ ಶಾಲೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆ

0

ಕಣಿಯೂರು: ಕೊರಂಜ ಪಂಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅನಾವು ಇವರು ಪ್ರತಿಷ್ಠಿತ ಶ್ರೀರಾಮ ಶಾಲೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅನಾವು ನಿವಾಸಿ.

LEAVE A REPLY

Please enter your comment!
Please enter your name here