ಶ್ರೀರಾಮ ಶಾಲೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸುನಿಲ್ ಗೌಡ ಆಯ್ಕೆ

0

 

ಉರುವಾಲು: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ . ಕೊರಂಜ ಪಂಚಲಿಂಗೇಶ್ವರದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುನಿಲ್ ಗೌಡ ಅನಾವು ಇವರು ಉಪ್ಪಿನಂಗಡಿ ಪ್ರತಿಷ್ಠಿತ ಶ್ರೀರಾಮ ಶಾಲೆಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ

ಇವರು ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅನಾವು ನಿವಾಸಿ.

LEAVE A REPLY

Please enter your comment!
Please enter your name here