ಕೊಯ್ಯೂರು ಉ ಹಿ ಪ್ರಾ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ: ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕೊಯ್ಯೂರು :ಸೆ.16 ರಂದು ಕಟ್ಟದ ಬೈಲ್ ಶಾಲೆಯಲ್ಲಿ ನಡೆದ ಕಬಡ್ಡಿ ಪಂದ್ಯಾಟದಲ್ಲಿ   ಕೊಯ್ಯೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು,ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದು ಪ್ರೋತ್ಸಾಹ ನೀಡಿದರು.

LEAVE A REPLY

Please enter your comment!
Please enter your name here