ನಾಳ ದೇವಸ್ಥಾನದಲ್ಲಿ ಕನ್ಯಾ ಸಂಕ್ರಮಣ ಹಾಗೂ ಹೊಸ ಅಕ್ಕಿ (ಪುದ್ವರ್) ಊಟ

0


ನಾಳ : ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕನ್ಯಾ ಸಂಕ್ರಮಣ ಪ್ರಯುಕ್ತ ಸೆ.17 ರಂದು ಮಧ್ಯಾಹ್ನ ಸಾರ್ವಜನಿಕ ಹೊಸ ಅಕ್ಕಿ (ಪುದ್ವರ್) ಊಟ ದೇವಸ್ಥಾನದ ಶ್ರೀ ಅನ್ನಪೂರ್ಣೇಶ್ವರಿ ಛತ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾಳ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ದೇವರಿಗೆ ಹಾಗೂ ದೈವಗಳಿಗೆ ವಿಶೇಷವಾಗಿ ಪೂಜಾ ಕಾರ್ಯಕ್ರಮ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವದಲ್ಲಿ ವಿಧಿ-ವಿಧಾನ,ಗಳೊಂದಿಗೆ ಜರುಗಿತು.

ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ, ಭಜನಾ ಮಂಡಳಿ ಹಾಗೂ ಮಹಿಳಾ ಮಾತೃ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ನ್ಯಾಯತರ್ಪು, ಕಳಿಯ ಮತ್ತು ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here