ಡಾ.ಚಂದ್ರಹಾಸ್ ಚಾರ್ಮಾಡಿ ಅವರಿಗೆ ದ.ಕ – ಉಡುಪಿ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸನ್ಮಾನ.

0

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 32ನೇ ವಾರ್ಷಿಕ ಮಹಾಸಭೆಯಲ್ಲಿ ಡಾ.ಚಂದ್ರಹಾಸ್ ಚಾರ್ಮಾಡಿಯವರನ್ನು ಪಿಎಚ್‌.ಡಿ.- ಡಾಕ್ಟರೇಟ್ ಪದವಿಗಾಗಿ ಸನ್ಮಾನಿಸಲಾಯಿತು.

ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಫೋಟೋಗ್ರಾಫರ್ಸ್ ದ.ಕ – ಉಡುಪಿ ಜಿಲ್ಲಾ ಅಧ್ಯಕ್ಷರಾದ ಆನಂದ್ ಎನ್. ಬಂಟ್ವಾಳ , ಮಂಗಳೂರಿನ ನಿಕಟಪೂರ್ವ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಸಲಹಾ ಸಮಿತಿ ಸಂಚಾಲಕರಾದ ನವೀನ್ ಚಂದ್ರ ಕುದ್ರೋಳಿ, ಕೆ.ಪಿ.ಎ.ಯ ನಿಕಟಪೂರ್ವ ಅಧ್ಯಕ್ಷರಾದ ಪರಮೇಶ್ ಸುಬ್ಬಯ್ಯ, ಫೋಟೋಗ್ರಾಫರ್ಸ್ ವಿವಿದ್ದೋಧ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಕೆ. ವಾಸುದೇವ ರಾವ್ , ಬೆಳ್ತಂಗಡಿ ವಲಯದ ಫೋಟೋಗ್ರಾಫರ್ಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here