ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಸುರೇಂದ್ರ ಗೌಡ ಎಸ್

0

ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಸುರೇಂದ್ರ ಗೌಡ ಸುರುಳಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ದಿನೇಶ್ ಎ ಇವರ ರಾಜಿನಾಮೆಯಿಮದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು. ಸುರೇಂದ್ರ ಗೌಡ ಅವರು ಬೆಳಾಲು ಗ್ರಾ.ಪಂ ನ ಮಾಜಿ ಅಧ್ಯಕ್ಷರಾಗಿ ಹಾಲಿ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸಂಘದ ಅಧ್ಯಕ್ಷ ಹೆಚ್ ಪದ್ಮಗೌಡ, ನಿಕಟ ಪೂರ್ವ ಉಪಾಧ್ಯಕ್ಷ ದಿನೇಶ್ ಎ ಮತ್ತು ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನಾರಾಯಣ ಗೌಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here