ಮಚ್ಚಿನ ಗ್ರಾಮದ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಅಣಬೆ ಕೃಷಿ ತರಬೇತಿ

0

ಮಚ್ಚಿನ: ಮಚ್ಚಿನ ಗ್ರಾಮದ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಅಣಬೆ ಕೃಷಿ ತರಬೇತಿ ನಡೆಸಲಾಯಿತು.

ಮಧುರ ತರಬೇತಿ ನೀಡಿದರು . ಗ್ರಾಮ ಪಂಚಾಯತ್ ಸದಸ್ಯ ಚಂದ್ರಕಾಂತ ನಿಟ್ಟಾಜೆ,  ಉಪಾಧ್ಯಕ್ಷರಾದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಮತಿ ಎಂ.ಬಿ.ಕೆ,  ನಿಶಾಲತಾ ಎಲ್ ಸಿ ಆರ್ ಪಿ ಶ್ವೇತಾ,  ಸಂಜೀವಿನಿ ಒಕ್ಕೂಟದ ತಾಲೂಕು ಮೇಲ್ವಿಚಾರಕರಾದ ಸ್ವಸ್ತಿಕ್ ಜೈನ್ , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಡಿಕಮ್ಮ,   ಒಕ್ಕೂಟದ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here