ಹಿ.ಪ್ರಾ ಶಾಲಾ ಕಬಡ್ಡಿ ಪಂದ್ಯಾಟ: ಮಾಲಾಡಿ ಹಿ.ಪ್ರಾ ಶಾಲೆ ಜಿಲ್ಲಾ ಮಟ್ಟಕ್ಕೆ

0

ಮಾಲಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ದ.ಕ.ಜಿ.ಪಂ ಹಿ.ಪ್ರಾ.ಶಾಲೆ ಕಟ್ಟದ ಬೈಲು ಇದರ ಸಹಭಾಗಿತ್ವದಲ್ಲಿ ಸೆ.16ರಂದು ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮಾಲಾಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here