ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜರುಗಿದ ಛಾಯಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ವಲಯದ ಸದಸ್ಯ ಧನಂಜಯ

0

ಬೆಳ್ತಂಗಡಿ:  ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಇದರ ವತಿಯಿಂದ ಜರುಗಿದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ನಡೆದ ಛಾಯಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಬೆಳ್ತಂಗಡಿ ವಲಯದ ಸದಸ್ಯ ಧನಂಜಯ ಕ್ಲಿಕ್ ಸ್ಟುಡಿಯೋ ಕೊಲ್ಪದಬೈಲು ಇವರು ಪಡೆದಿರುತ್ತಾರೆ.

ಸೆ 18ರಂದು ಮಂಗಳೂರು ಪುರಭವನದಲ್ಲಿ ಜರುಗಿದ 32 ವಾರ್ಷಿಕ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಆನಂದ್ ಎನ್ ಬಂಟ್ವಾಳ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಧಾದಿಕಾರಿಗಳು 14ವಲಯಗಳ ಅಧ್ಯಕ್ಷರು ಸರ್ವಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here