ಇನ್ನು ಮುಂದೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ- ಶಿಕ್ಷಣ ಇಲಾಖೆ

0

ಬೆಳ್ತಂಗಡಿ:  ಇಲಾಖೆ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ ಅದೇನೆಂದರೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ ಕ್ರಮಕ್ಕೆ ಮುಂದಾಗಿದೆ ಅಷ್ಟು ಮಾತ್ರವಲ್ಲದೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕೂಡ ಎಚ್ಚರಿಕೆ ಗಂಟೆ ನೀಡಿದೆ.

ಬಹುತೇಕ ಖಾಸಗಿ ಶಾಲೆಗಳಲ್ಲಿ ಮನಬಂದಂತೆ ತರಗತಿಗಳನ್ನು ನಡೆಸಲಾಗುತ್ತಿದ್ದು ಈ ಕುರಿತಾಗಿ ಸಾರ್ವಜನಿಕರು ಸಂಘ-ಸಂಸ್ಥೆಗಳಿಂದ ಅನೇಕ ದೂರಗಳು ಸಲ್ಲಿಕೆಯಾಗಿದೆ ಈ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here