ಪುಂಜಾಲಕಟ್ಟೆ: ಸರಕಾರಿ ಪ್ರೌಢ ಶಾಲೆ ಪುಂಜಾಲಕಟ್ಟೆಯಲ್ಲಿ ಸೆ.23 ರಂದು ನಡೆದ ರೋಟರಿ ಜಿಲ್ಲಾ ಯೋಜನ ಆರೋಗ್ಯಸಿರಿ ಕಾರ್ಯಕ್ರಮದಲ್ಲಿ ಉತ್ತಮ ಗುಣಮಟ್ಟದ ಸ್ಯಾನಿಟರಿ ಪ್ಯಾಡ್ ಗಳನ್ನು ಉಚಿತವಾಗಿ ಹಸ್ತಾಂತರ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ರೋ. ಉದಯಕುಮಾರ ಮಹಾವೀರ ಮೆಡಿಕಲ್ ಅವರ ಮುಂದಾಳುತ್ವದಲ್ಲಿ ಜರುಗಿತು.
ಶಾಲಾ ಪ್ರಾಂಶುಪಾಲ ಉದಯ್ ಕುಮಾರ್ ಮದ್ವ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು.