ಬೆಳ್ತಂಗಡಿ ತಾಲೂಕಿಗೂ ಎಂಟ್ರಿ ಕೊಟ್ಟ ಪೇ ಸಿಎಂ ಪೋಸ್ಟರ್ ಅಭಿಯಾನ : ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಿದ ಯೂತ್ ಕಾಂಗ್ರೇಸ್

0

ಬೆಳ್ತಂಗಡಿ: ರಾಜ್ಯದಲ್ಲಿ ಈಗ ಎಲ್ಲೆಡೆ ಭಾರೀ ಚರ್ಚೆಯಲ್ಲಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನ ಇದೀಗ ಬೆಳ್ತಂಗಡಿ ತಾಲೂಕಿಗೂ ಕಾಲಿಟ್ಟಿದೆ.

ಬೆಳ್ತಂಗಡಿ ತಾಲೂಕಿನ ಬಸ್ ನಿಲ್ದಾಣಗಳಲ್ಲಿ,    ಸಾರ್ವಜನಿಕ ಶೌಚಾಲಯಗಳಲ್ಲಿ , ಬಸ್ ಗಳಲ್ಲಿ  ಪೇ ಸಿಎಂ  ಎಂದು ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿ ಯವರ ಪೋಸ್ಟರ್ ಅನ್ನು ಅಂಟಿಸಿ ಅಭಿಯಾನವನ್ನು ಕೈಗೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜರ ಪೋಸ್ಟರನ್ನು ಬಳಕೆ ಮಾಡಿಲ್ಲ ಎಂದು ಯೂತ್ ಕಾಂಗ್ರೆಸ್ ಮುಖಂಡ ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here