ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿನಿ ದ್ವಿತೀಯ ಸ್ಥಾನ

0

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಮತ್ತು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ  ಸೆ. 24ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ರೀಶೆಲ್ ಬೆನ್ನಿಸ್ (9ನೇ) ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here