ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

0

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೆ. 26ರಂದು ನವರಾತ್ರಿ ಪ್ರಯುಕ್ತ ಕದಿರು (ತೆನೆ)ಹಬ್ಬ ಜರಗಿತು.

ದೇವಸ್ಥಾನದ ಪ್ರಧಾನ ಅರ್ಚಕರು ರಘರಾಮ್ ಭಟ್ ಮಠದ ವೈದಿಕ ವಿಧಿ-ವಿಧಾನಗಳನ್ನು ನೆರವೇರಿಸಿ ಭಕ್ತಾದಿಗಳಿಗೆ ತೆನೆ ವಿತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಸದಸ್ಯರು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here