ಮಲೆಬೆಟ್ಟು ಶ್ರೀ ವನದುರ್ಗ ದೇವಾಲಯ ಬದಿನಡೆ ನವರಾತ್ರಿ ಪೂಜಾ ಕಾರ್ಯಕ್ರಮ ಪ್ರಾರಂಭ

0

ಮಲೆಬೆಟ್ಟು: ಶ್ರೀ ವನದುರ್ಗ ದೇವಾಲಯ ಬದಿನಡೆ ಮಲೆಬೆಟ್ಟು ನವರಾತ್ರಿ ಪೂಜಾ ಕಾರ್ಯಕ್ರಮವು ಸೆ.26ರಿಂದ ಅ.5ರವರೆಗೆ ನಡೆಯಲಿದೆ.

ಇಂದು ಸೆ 26 ಗಣಹೋಮ , ಸಂಜೆ ಗಣಪತಿ ಭಟ್ ಕುಳಮರ್ವ ಇವರಿಂದ ಕಾವ್ಯ ಸೌರಭ ಕಾರ್ಯಕ್ರಮ ನಡೆಯಿತು. ನಂತರ ಮಹಾಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here