ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ

0

ಮುಂಡೂರು:  ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಪ್ರಯುಕ್ತ  ವಿಶೇಷ ಪೂಜೆ ಜರುಗಿತು.

ಈ ಸನ್ನಿಧಾನದಲ್ಲಿ ಪ್ರತಿ ನಿತ್ಯ ಭಜನಾ ಸೇವೆ, ಶ್ರೀ ದೇವರಿಗೆ ಹೂವಿನ ಪೂಜೆ, ರಂಗಪೂಜೆ, ಸೇವೆ ಜರುಗುತ್ತಿದೆ. ಈ ವೇಳೆ ನೂರಾರು ಭಕ್ತರು ಭಾಗಿಯಾಗಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ.

LEAVE A REPLY

Please enter your comment!
Please enter your name here