ಅಳದಂಗಡಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

0

ಅಳದಂಗಡಿ ಗ್ರಾಮ ಪಂಚಾಯಿತಿಯಲ್ಲಿ ಗಾಂಧೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಹರಿಪ್ರಸಾದ್ ,  ಸದಸ್ಯರಾದ ಪ್ರವೀಣ ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here