ಅಳದಂಗಡಿ ಗ್ರಾಮ ಪಂಚಾಯಿತಿಯಲ್ಲಿ ಗಾಂಧೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸೌಮ್ಯಹರಿಪ್ರಸಾದ್ , ಸದಸ್ಯರಾದ ಪ್ರವೀಣ ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಊರಿನವರು ಉಪಸ್ಥಿತರಿದ್ದರು.